26 C
Udipi, IN
Sunday, August 25, 2019
Home Blog
(ಕಾರವಾರ ನ್ಯೂಸ್)ನವದೆಹಲಿ: ನೂತನ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ನಾಳೆ ಪೂರ್ಣ ವಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ‌ಹೇಳಿಕೆ ನೀಡಿದ್ದಾರೆ. ನವ ದೆಹಲಿಯಲ್ಲಿ ‌ಮಾತನಾಡಿದ ಅವರು ನಾಳೆ ರಾಜ್ಯ ಸಚಿವ ಸಂಪುಟ ಸಭೆಯಿದ್ದು, ಎಷ್ಟು‌ ಮಂದಿ ಉಪಮುಖ್ಯಮಂತ್ರಿ ಯಾಗುತ್ತಾರೆ ಎಂಬುದು‌ ತಿಳಿಯಲಿದೆ. ಈ ಬಗ್ಗೆ ಹೈಕಮಾಂಡ್ ಸೂಚನೆ ನೀಡಿದ್ದು ಅದನ್ನು ಪಾಲಿಸುತ್ತೇನೆ ಎಂದು ಹೇಳಿದ್ದಾರೆ. ಲಕ್ಷ್ಮಣಸವದಿಗೆ ಸಚಿವ ಸ್ಥಾನ ನೀಡಿರುವುದಕ್ಕೆ ಕೆಲವರಿಗೆ ಬೇಸರವಿದೆ ಪಕ್ಷದ ವರಿಷ್ಟರ ಆದೇಶದಂತೆ‌ ಸವದಿಗೆ ಸಚಿವ ಸ್ಥಾನ ನೀಡಲಾಗಿದೆ....
(ಕಾರವಾರ ನ್ಯೂಸ್)ನಾರ್ಥ್ ಸೌಂಡ್ : ಅಂಟಿಗುವಾದಲ್ಲಿ ಬೀಚ್ ವೊಂದರಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿ ಜೊತೆಗೆ ಎಂಜಯ್ ಮಾಡುತ್ತಿರುವ ಚಿತ್ರವೊಂದನ್ನು ವೇಗಿ ಜಸ್ಪ್ರೀತ್ ಬೂಮ್ರಾ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.  ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಆರಂಭಕ್ಕೂ ಮುನ್ನ  ನಾಯಕ ಕೊಹ್ಲಿ ಸೇರಿದಂತೆ ಎಲ್ಲಾ ಆಟಗಾರರರು ಬೀಚ್ ನಲ್ಲಿ ಸುತ್ತಾಡಿ ಎಂಜಯ್ ಮಾಡಿರುವ ಪೋಟೋಗಳನ್ನು ಶೇರ್ ಮಾಡಿದ್ದಾರೆ. ಆದಾಗ್ಯೂ, ಕೊಹ್ಲಿ ಜೊತೆಗೆ ಬೂಮ್ರಾ ತೆಗೆಸಿಕೊಂಡಿರುವ ಪೋಟೋಗೆ  ನೆಗೆಟೀವ್ ಕಾರಣದಿಂದಾಗಿ ತೀವ್ರ ಟೀಕೆಗಳು...
(ಕಾರವಾರ ನ್ಯೂಸ್)ಶನಿವಾರ ನಿಧನರಾದ ಮಾಜಿ ಹಣಕಾಸು ಸಚಿವ ಮತ್ತು ಬಿಜೆಪಿಯ ಹಿರಿಯ ಮುಖಂಡ ಅರುಣ್ ಜೇಟ್ಲಿ ಕೇವಲ ರಾಜಕೀಯ ನಾಯಕರಿಗಷ್ಟೇ ಅಲ್ಲದೆ ಕ್ರೀಡಾತಾರೆಯರಿಗೆ ಸಹ ಅಚ್ಚುಮೆಚ್ಚಿನವರಾಗಿದ್ದರು ಎನ್ನಲು ಈ ಘಟನೆ ಒಂದು ನಿದರ್ಶನ! ಜೇಟ್ಲಿ ಕ್ರಿಕೆಟ್ ಪ್ರೇಮಿಯಾಗಿದ್ದರು. ದೇಶದ ಕ್ರೀಡಾಕ್ಷೇತ್ರದ ಸುಧಾರಣೆಗಾಗಿ ಕಲಸ ಮಾಡಿದ್ದರು. ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಮಾಜಿ ಉಪಾಧ್ಯಕ್ಷ ಮತ್ತು ದೆಹಲಿ ಜಿಲ್ಲಾ ಕ್ರಿಕೆಟ್ ಸಂಘದ (ಡಿಡಿಸಿಎ) ಅಧ್ಯಕ್ಷರಾಗಿದ್ದ ಅರುಣ್ ಜೇಟ್ಲಿಯವರ ನಿಧನದ ನಂತರ ಕ್ರಿಕೆಟ್ ಲೋಕದೊಡನೆ ಅವರ...
(ಕಾರವಾರ ನ್ಯೂಸ್)ನವದೆಹಲಿ: ಶನಿವಾರ ನಿಧನರಾದ ಬಿಜೆಪಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿದ್ದ ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಮಹಾರಾಜ್‌ ಕಿಶನ್‌ ಜೇಟ್ಲಿ(66) ಅವರು ಭಾನುವಾರ ಮಧ್ಯಾಹ್ನ ಪಂಚಭೂತಗಳಲ್ಲಿ ಲೀನವಾದರು. ಇಂದು ಮಧ್ಯಾಹ್ನ ದೆಹಲಿಯ ನಿಗಂಬೋಧ್ ಘಾಟನ್ ನಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಅರುಣ್ ಜೇಟ್ಲಿ ಅವರ ಅಂತ್ಯಕ್ರಿಯೆಯನ್ನು ನೆರವೇರಿಸಲಾಯಿತು. ಇದಕ್ಕು ಮುನ್ನ ಅರುಣ್ ಜೇಟ್ಲಿ ಅವರ ಪಾರ್ಥಿವ ಶರೀರವನ್ನು ಬಿಜೆಪಿ ಪ್ರಧಾನ ಕಚೇರಿಯಿಂದ ನಿಗಂಬೋಧ್ ವರೆಗೆ ಮೆರವಣಿಗೆ ಮೂಲಕ ತರಲಾಯಿತು. 
(ಕಾರವಾರ ನ್ಯೂಸ್)ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದಲ್ಲಿ ನಿರ್ಬಂಧಗಳನ್ನು ವಿಧಿಸಿರುವ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ  ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕಾಶ್ಮೀರಿಗಳ ಪ್ರಜಾಪ್ರಭುತ್ವ ಹಕ್ಕು ಕಿತ್ತುಕೊಳ್ಳುವುದು ದೇಶ ವಿರೋಧಿ ಕೃತ್ಯಕ್ಕಿಂತ ದೊಡ್ಡದು ಎಂದಿದ್ದಾರೆ. ಕಾಶ್ಮೀರ ಭೇಟಿಗೆ ತೆರಳಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ನಾಯಕರನ್ನು ಶ್ರೀನಗರ ವಿಮಾನ ನಿಲ್ದಾಣದಿಂದ ವಾಪಸ್ ಕಳುಹಿಸಿದ ಮಾರನೇ ದಿನ ಟ್ವೀಟ್...
(ಕಾರವಾರ ನ್ಯೂಸ್)ಅಂಟಿಗುವಾ: ಅಜಿಂಕ್ಯಾ ರಹಾನೆ ( ಔಟಾಗದೆ 53 ರನ್‌) ಹಾಗೂ ವಿರಾಟ್‌ ಕೊಹ್ಲಿ (ಔಟಾಗದೆ 51 ರನ್) ಅವರ ಅರ್ಧ ಶತಕಗಳ ಬಲದಿಂದ ಭಾರತ ತಂಡ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಆತಿಥೇಯ ವೆಸ್ಟ್ ಇಂಡೀಸ್‌ಗೆ ಬೃಹತ್‌ ಮೊತ್ತದ ಗುರಿ ನೀಡುವತ್ತ ದಾಪುಗಾಲು ಇಟ್ಟಿದೆ. ಇಲ್ಲಿನ ಸರ್‌ ವಿವಿಯನ್‌ ರಿಚರ್ಡ್ಸ್ ಕ್ರೀಡಾಂಗಣದಲ್ಲಿ ವೆಸ್ಟ್‌ ಇಂಡೀಸ್‌ ತಂಡ 222 ರನ್‌ಗಳಿಗೆ ಆಟ ಮುಗಿಸಿದ ಬಳಿಕ 75 ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್‌ ಆರಂಭಿಸಿದ ಭಾರತ ಮೂರನೇ ದಿನದಾಟದ ಮುಕ್ತಾಯಕ್ಕೆ...
(ಕಾರವಾರ ನ್ಯೂಸ್)ಮನಮಾ: ಭಾರತದ ವೈವಿಧ್ಯತೆ ಮತ್ತು ಬಣ್ಣಗಳು ಅದರ ಶಕ್ತಿ, ಅದು ಇಡೀ ವಿಶ್ವವನ್ನು ಆಕರ್ಷಿಸುತ್ತದೆ. ತಮ್ಮ ಸರ್ಕಾರ ನೀಡುವ ಹೊಸ ಅವಕಾಶಗಳಿಂದ ಇಲ್ಲಿನ ಅನಿವಾಸಿ ಭಾರತೀಯರಿಗೆ ನೆರವಾಗಲಿದೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಬಹ್ರೈನ್ ರಾಜಧಾನಿ ಮನಮಾದಲ್ಲಿ ಭಾರತೀಯ ಸಮುದಾಯವನ್ನುದ್ದೇಶಿಸಿ ಮಾತನಾಡಿದ ಅವರು, ದೇಶದ ಪ್ರಧಾನಿಯಗಿ ತಾವಿಲ್ಲಿಗೆ ಬಂದಿರುವ ಉದ್ದೇಶ ಇಲ್ಲಿನ ಅನಿವಾಸಿ ಭಾರತೀಯರನ್ನು ಭೇಟಿ ಮಾಡಿ ಅವರ ಜೊತೆ ಮಾತನಾಡುವುದು ಮತ್ತು ಬಹ್ರೈನ್ ನಲ್ಲಿರುವ ಅನೇಕ ಸ್ನೇಹಿತರನ್ನು ಭೇಟಿ ಮಾಡಿ ಮಾತುಕತೆಯಾಡುವುದು...
(ಕಾರವಾರ ನ್ಯೂಸ್)ನವದೆಹಲಿ: ಕೇಂದ್ರದ ಮಾಜಿ ವಿತ್ತ ಮಂತ್ರಿ, ಹಿರಿಯ ಬಿಜೆಪಿ ನಾಯಕ ಅರುಣ್ ಜೇಟ್ಲಿಯವರ ಮೃತದೇಹವನ್ನು ಭಾನುವಾರ ಬೆಳಗ್ಗೆ ಬಿಜೆಪಿ ಕೇಂದ್ರ ಕಚೇರಿಗೆ ಕರೆತರಲಾಯಿತು. ಅಲ್ಲಿ ಜೇಟ್ಲಿ ಅವರ ಅನುಯಾಯಿಗಳು ಮತ್ತು ಅಭಿಮಾನಿಗಳು ತಮ್ಮ ಅಗಲಿದ ನಾಯಕನಿಗೆ ಅಂತಿಮ ದರ್ಶನ ನೀಡಿ ಗೌರವ ನಮನ ಸಲ್ಲಿಸಿದರು. ಅರುಣ್ ಜೇಟ್ಲಿಯವರು ನಿನ್ನೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದರು. ಜೇಟ್ಲಿಯವರ ಕಳೇಬರವನ್ನು ಕೈಲಾಶ್ ಕಾಲೊನಿ ನಿವಾಸದಿಂದ ದೀನ್ ದಯಾಳ್ ಉಪಾಧ್ಯಾಯ ಮಾರ್ಗದಲ್ಲಿರುವ ಬಿಜೆಪಿ ಕಚೇರಿಗೆ ಕರೆತರಲಾಯಿತು. ಇಂದು ಮಧ್ಯಾಹ್ನದವರೆಗೆ ಬಿಜೆಪಿ...
(ಕಾರವಾರ ನ್ಯೂಸ್)ನವದೆಹಲಿ: ಕೇಂದ್ರ ಸರ್ಕಾರದ ಮಾಜಿ ವಿತ್ತ ಮಂತ್ರಿ ಅರುಣ್ ಜೇಟ್ಲಿಯವರ ನೆನಪು ಇತಿಹಾಸದಲ್ಲಿ ಉಳಿಯುವುದಾದರೆ ಅದು ಸರಕು ಮತ್ತು ಸೇವಾ ತೆರಿಗೆ ಜಾರಿ ಮೂಲಕ. ಇಡೀ ಭಾರತಕ್ಕೆ ಏಕರೂಪ ತೆರಿಗೆ ವ್ಯವಸ್ಥೆಯೇ ಸರಕು ಮತ್ತು ಸೇವಾ ತೆರಿಗೆ. ಆರಂಭದಲ್ಲಿ ಇದಕ್ಕೆ ವಿರೋಧ ಪಕ್ಷಗಳಿಂದ ಟೀಕೆ, ವಿರೋಧಗಳು ವ್ಯಕ್ತವಾಗಿದ್ದವು. ಆಗ ಜೈಟ್ಲಿಯವರ ರಾಜತಾಂತ್ರಿಕ ಕೌಶಲ್ಯಗಳಿಂದ ಎಲ್ಲಾ ಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಹಮತ ತಂದು ಕಳೆದ ಬಾರಿಯ ಕೇಂದ್ರ ಸರ್ಕಾರದಲ್ಲಿ ಸರಕು ಮತ್ತು ಸೇವಾ ತೆರಿಗೆ ವಿಧಾನವನ್ನು ಜಾರಿಗೆ...
(ಕಾರವಾರ ನ್ಯೂಸ್)ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಲು ತೆರಳಿದ್ದ ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ನಿಯೋಗವನ್ನು ಕಾಶ್ಮೀರ ಸರ್ಕಾರ ವಾಪಸ್ ದೆಹಲಿಗೆ ಕಳುಹಿಸಿದೆ. ಆದರೆ ವಾಪಸ್ ತೆರಳುವ ವೇಳೆ ವಿಮಾನದಲ್ಲಿ ಕಾಶ್ಮೀರಿ ಮಹಿಳೆಯೊಬ್ಬರು ರಾಹುಲ್ ಗಾಂಧಿ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದು, ವಿಡಿಯೋ ವೈರಲ್ ಆಗಿದೆ.ಕಾಂಗ್ರೆಸ್ ವಕ್ತಾರೆ ರಾಧಿಕಾ ಖೇರ್ ಅವರು ಮಹಿಳೆಯ ವಿಡಿಯೋವನ್ನು ಟ್ವಿಟ್ಟರ್ ನಲ್ಲಿ ಷೇರ್ ಮಾಡಿದ್ದು, ಕೇಂದ್ರ ಸರ್ಕಾರ ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನ ರದ್ದುಗೊಳಿಸಿದ...
- Advertisement -

ಸಂಪರ್ಕದಲ್ಲಿರಿ

0FollowersFollow
0FollowersFollow
0FollowersFollow
0SubscribersSubscribe

ಇತ್ತೀಚಿನ ಸುದ್ದಿ

ವಿಶಿಷ್ಟ ಸುದ್ದಿ

No announcement available or all announcement expired.